Friday, July 1, 2022

ಕೊಳವೆ ಬಾವಿಗೆ ಬಿದ್ದ ಮಗು: ಮುಂದುವರಿದ ರಕ್ಷಣಾ ಕಾರ್ಯಾಚರಣೆ

Follow Us

Newsics.com

ಭೋಪಾಲ್: ಮಧ್ಯಪ್ರದೇಶದಲ್ಲಿ ಚಿಕ್ಕ ಮಗುವೊಂದು ಕೊಳವೆ ಬಾವಿಗೆ ಬಿದ್ದಿದೆ. ರಾಜ್ಯದ ನಿವಾರಿ ಜಿಲ್ಲೆಯ ಸೇತುಪುರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮೂರು ವರ್ಷದ ಮಗು ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮಗು ಬಾವಿಗೆ ಬಿದ್ದು ಈಗಾಗಲೇ 60 ಗಂಟೆ ಕಳೆದಿದೆ. ನವೆಂಬರ್ 4ರಂದು ಈ ಘಟನೆ ಸಂಭವಿಸಿದೆ. ಇಡೀ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೊಳವೆ ಬಾವಿಗೆ ಸಮಾನಾಂತರವಾಗಿ ಸುರಂಗ ತೋಡಿ ಮಗು ರಕ್ಷಿಸುವ ಪ್ರಯತ್ನ ನಡೆಸಲಾಗುತ್ತಿದೆ. ಜಿಲ್ಲಾ಼ಡಳಿತದ ಈ ಕ್ರಮ ಇದುವರೆಗೆ ಫಲ ನೀಡಿಲ್ಲ.

ಕಾಶ್ಮೀರದಲ್ಲಿ ಭದ್ರತಾಪಡೆ ಕಾರ್ಯಾಚರಣೆ: ಪಾಂಪೋರ್ ನಲ್ಲಿ ಉಗ್ರನ ಹತ್ಯೆ

ಮತ್ತಷ್ಟು ಸುದ್ದಿಗಳು

vertical

Latest News

ನೀಟ್ ಪರೀಕ್ಷೆಗೆ ಹೆದರಿ ವೈದ್ಯಕೀಯ ಆಕಾಂಕ್ಷಿ ವಿದ್ಯಾರ್ಥಿ ಆತ್ಮಹತ್ಯೆ

newsics.com ಚೆನ್ನೈ: ವೈದ್ಯಕೀಯ ಕಾಲೇಜು ಪ್ರವೇಶಕ್ಕೆ ಅರ್ಹತೆಯ ಮಾನದಂಡವಾಗಿರುವ ನೀಟ್ ಪರೀಕ್ಷೆಗೆ ಹೆದರಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು  ಪಿ ಧನುಷ್ ಎಂದು ಗುರುತಿಸಲಾಗಿದೆ. ಧನುಷ್ ಬುಡಕಟ್ಟು...

ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು

newsics.com ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ 14,413 ಮಂದಿ ಗುಣಮುಖರಾಗಿದ್ದಾರೆ.  ಕೇರಳ ಸಹಿತ...

ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ

newsics.com ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್  ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...
- Advertisement -
error: Content is protected !!