ಕೊಳವೆ ಬಾವಿಗೆ ಬಿದ್ದ ಮಗು: ಮುಂದುವರಿದ ರಕ್ಷಣಾ ಕಾರ್ಯಾಚರಣೆ

Newsics.com ಭೋಪಾಲ್: ಮಧ್ಯಪ್ರದೇಶದಲ್ಲಿ ಚಿಕ್ಕ ಮಗುವೊಂದು ಕೊಳವೆ ಬಾವಿಗೆ ಬಿದ್ದಿದೆ. ರಾಜ್ಯದ ನಿವಾರಿ ಜಿಲ್ಲೆಯ ಸೇತುಪುರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮೂರು ವರ್ಷದ ಮಗು ಕೊಳವೆ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಮಗು ಬಾವಿಗೆ ಬಿದ್ದು ಈಗಾಗಲೇ 60 ಗಂಟೆ ಕಳೆದಿದೆ. ನವೆಂಬರ್ 4ರಂದು ಈ ಘಟನೆ ಸಂಭವಿಸಿದೆ. ಇಡೀ ಪ್ರದೇಶದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೊಳವೆ ಬಾವಿಗೆ ಸಮಾನಾಂತರವಾಗಿ ಸುರಂಗ ತೋಡಿ ಮಗು ರಕ್ಷಿಸುವ ಪ್ರಯತ್ನ ನಡೆಸಲಾಗುತ್ತಿದೆ. ಜಿಲ್ಲಾ಼ಡಳಿತದ ಈ ಕ್ರಮ … Continue reading ಕೊಳವೆ ಬಾವಿಗೆ ಬಿದ್ದ ಮಗು: ಮುಂದುವರಿದ ರಕ್ಷಣಾ ಕಾರ್ಯಾಚರಣೆ