Wednesday, November 30, 2022

ದೆಹಲಿಯಲ್ಲಿ ಬಾಲಕನ ನರ ಬಲಿ, ಕಾರ್ಮಿಕರಿಂದ ಕೃತ್ಯ

Follow Us

newsics.

ನವದೆಹಲಿ:  ರಾಜಧಾನಿ ನವದೆಹಲಿಯಲ್ಲಿ ಬಾಲಕನ ನರಬಲಿ ನೀಡಲಾಗಿದೆ.  ದೆಹಲಿಯ ಪ್ರತಿಷ್ಟಿತ ಲೋಧಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಸಿ ಆರ್ ಪಿ ಎಫ್ ಮುಖ್ಯ ಕಚೇರಿಯ ಆವರಣದಲ್ಲಿ ಈ ಕೃತ್ಯ ಎಸಗಲಾಗಿದೆ. ನಿರ್ಮಾಣ ಹಂತದ ಕಟ್ಟಡ ಕಾಮಗಾರಿಯಲ್ಲಿ  ತೊಡಗಿಸಿಕೊಂಡಿದ್ದ ಇಬ್ಬರು ಕಾರ್ಮಿಕರು ಆರು ವರ್ಷದ ಬಾಲಕನ ಹತ್ಯೆ ಮಾಡಿದ್ದಾರೆ. ನರ ಬಲಿ ಅರ್ಪಿಸಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಕಾರ್ಮಿಕರೊಬ್ಬರ ಪುತ್ರನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆರೋಪಿಗಳನ್ನು ವಿಜಯ ಕುಮಾರ್ ಮತ್ತು ಅಮಾನ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬಿಹಾರ ಮೂಲದವರಾಗಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!