Tuesday, April 13, 2021

ಕೋಟಿ ಡೌನ್’ಲೋಡ್ ಕಂಡ ಚಿಂಗಾರಿ!

ಬೆಂಗಳೂರು: ಟಿಕ್‌ಟಾಕ್‌ನ ದೇಸಿ ಪರ್ಯಾಯ ಮತ್ತು ‘ಮೇಡ್ ಇನ್ ಇಂಡಿಯಾ’ ಆಪ್ ಬೆಂಗಳೂರಿನ “ಚಿಂಗಾರಿ” ಅಲ್ಪಾವಧಿಯಲ್ಲಿಯೇ 10 ಮಿಲಿಯನ್ ಡೌನ್ ಲೋಡ್ (ಒಂದು ಕೋಟಿ) ಮೂಲಕ ಹೊಸ ಮೈಲಿಗಲ್ಲು ತಲುಪಿರುವುದಾಗಿ ಎಂದು ಹೇಳಿಕೊಂಡಿದೆ.
ಟಿಕ್‌ ಟಾಕ್ ಬ್ಯಾನ್ ಆಗಿ ಒಂದೇ ವಾರದಲ್ಲಿ ಆಪ್ ಚಿಂಗಾರಿ 10 ಮಿಲಿಯನ್ ಡೌನ್ ಲೋಡ್ ಕಂಡಿದ್ದು, ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವ ಟಾಪ್ 2 ಆಪ್ ಗಳ ಪೈಕಿ ಒಂದಾಗಿದೆ.
ಗ್ರಾಹಕರ ಸಂಖ್ಯೆ ಹಾಗೂ ಆಪ್ ನ ದಿನನಿತ್ಯದ ಬಳಕೆಯ ಅವಧಿ ಏರಿಕೆಯಾಗುತ್ತಿದೆ. ಗ್ರಾಹಕರಿಗೆ ಉತ್ತಮವಾಗಿರುವುದನ್ನು ನೀಡುವುದಕ್ಕೆ ನಮ್ಮ ತಂಡ ಹಗಲು ರಾತ್ರಿ ಕೆಲಸ ಮಾಡುತ್ತಿದೆ ಎಂದು ಚಿಂಗಾರಿಯ ಸಂಸ್ಥಾಪಕರಲ್ಲಿ ಒಬ್ಬರಾದ ಬಿಸ್ವಾತ್ಮ ನಾಯಕ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!