Monday, November 29, 2021

ಭಾರತೀಯ ಸೇನೆಗೆ ಚಿನೂಕ್ ಹೆಲಿಕಾಪ್ಟರ್ ಬಲ: ದುರ್ಗಮ ಪ್ರದೇಶದಲ್ಲಿ ಹಾರಾಟ

Follow Us

ಶ್ರೀನಗರ:  ಸೇನಾಪಡೆಯ ಬಲವರ್ಧನೆ ಭಾಗವಾಗಿ ಅಮೆರಿಕದಿಂದ ಖರೀದಿಸಲಾದ ಅತ್ಯಾಧುನಿಕ ಚಿನೂಕ್ ಹೆಲಿಕಾಪ್ಟರ್  ಹಾರಾಟ ಆರಂಭಿಸಿದೆ. ಮುಖ್ಯವಾಗಿ ವಾತಾವರಣ ಸವಾಲಾಗಿರುವ ಸಿಯಾಚಿನ್ ಹಿಮ ಪ್ರದೇಶದಲ್ಲಿ ಈ ಹೆಲಿಕಾಪ್ಟರ್ ಗಳನ್ನು ಸೇವೆಗೆ ಬಳಸಿಕೊಳ್ಳಲಾಗುತ್ತಿದೆ.  ಮಿಲಿಟರಿ ಸರಕುಗಳು ಹಾಗೂ ಇನ್ನಿತರ ವಸ್ತುಗಳ ಸಾಗಾಟ ಹಾಗೂ  ಸೇನಾ ಉದ್ದೇಶಕ್ಕಾಗಿ  ಹೆಲಿಕಾಪ್ಟರ್ ಹಾರಾಟ ನಡೆಸುತ್ತಿದೆ. ಇದರಿಂದ ಭಾರತೀಯ ಸೇನಾ ಪಡೆಯ ಶಕ್ತಿ ಹೆಚ್ಚಿದ್ದು, ಸವಾಲು ಎದುರಿಸುವ ಮನೋಬಲ ಕೂಡ ಹೆಚ್ಚಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!