Saturday, November 27, 2021

ರಾಮಜನ್ಮಭೂಮಿಯ ಸ್ವಚ್ಛತಾ ಕಾರ್ಯ ಆರಂಭ

Follow Us

ಅಯೋಧ್ಯೆ; ಅಯೋಧ್ಯೆಯ ರಾಮಜನ್ಮಭೂಮಿಯ 697.7 ಎಕರೆ ಪ್ರದೇಶವನ್ನು ಸ್ವಚ್ಛಗೊಳಿಸುವ ಕಾರ್ಯ ಆರಂಭಗೊಂಡಿದೆ.

ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿಯನ್ನು ಮಟ್ಟ ಮಾಡುವ ಹಾಗೂ ಪೊದೆಗಳನ್ನು ತೆಗೆಯುವ ಕೆಲಸ ಭರದಿಂದ ಸಾಗಿದೆ. ಸದ್ಯ ರಾಮಲಲ್ಲಾ ಅವರ ಪ್ರತಿಮೆಯನ್ನು ಮೂಲ ಗರ್ಭಗುಡಿಯಿಂದ 150 ಮೀಟರ್ ಅಂತರಕ್ಕೆ ಸ್ಥಳಾಂತರಿಸಲಾಗಿದೆ.

ಈ ಜಾಗದಲ್ಲಿ ರಾಮ ಜನ್ಮಸ್ಥಾನ, ಸೀತಾ ರಸೋಯಿಯ  ಜೊತೆಗೆ 12 ಪುರಾತನ ದೇಗುಲಗಳಿವೆ. ವಿವಾದದ ಹಿನ್ನೆಲೆಯಲ್ಲಿ 1993ರಿಂದ ಆ ಸ್ಥಳದಲ್ಲಿ ಯಾವುದೇ ಪೂಜಾ ಕೈಂಕರ್ಯಗಳು ನಡೆದಿಲ್ಲ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!