Tuesday, March 9, 2021

ಉತ್ತರಾಖಂಡ ಸಿಎಂ ರಾವತ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು

newsics.com
ಡೆಹ್ರಾಡೂನ್: ಇತ್ತೀಚೆಗಷ್ಟೇ ಕೊರೋನಾ ಸೋಂಕಿಗೆ ತುತ್ತಾಗಿದ್ದ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್‌ ರಾವತ್‌ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಡಿಸೆಂಬರ್‌ 18ರಂದು ತ್ರಿವೇಂದ್ರ ಸಿಂಗ್‌ ರಾವತ್‌ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಹೀಗಾಗಿ ಮನೆಯಲ್ಲೇ ಪ್ರತ್ಯೇಕವಾಗಿದ್ದುಕೊಂಡು ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಸಂಜೆ ಅವರು ವೈದ್ಯರ ಸಲಹೆ ಮೇರೆಗೆ ಡೂನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಲಗಳ ಪ್ರಕಾರ, ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಪಾಕ್ ಸೇನಾ ಹೆಲಿಕಾಪ್ಟರ್ ಪತನ; ನಾಲ್ವರ ಸಾವು

ಕೃಷಿ ಕಾಯ್ದೆ ವಿರೋಧಿಸಿ ಪಂಜಾಬ್ ವಕೀಲ ಆತ್ಮಹತ್ಯೆ

ಸಾಯಿಬಾಬಾ ಮಂದಿರದಲ್ಲಿ ಬೆಂಕಿ ದುರಂತ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಲಸಿಕೆ ಪಡೆದ 48 ಗಂಟೆ ತನಕ ವಿಮಾನ ಚಲಾಯಿಸುವಂತಿಲ್ಲ

newsics.com ನವದೆಹಲಿ:  ಕೊರೋನಾ ಲಸಿಕೆ ಸ್ವೀಕಾರ ಸಂಬಂಧ ವಿಮಾನಯಾನ ಸಿಬ್ಬಂದಿಗೆ ನಾಗರಿಕ ವಿಮಾನಯಾನ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಮಾನದ ಪೈಲಟ್ ಮತ್ತು ಇತರ ಸಿಬ್ಬಂದಿ ಕೊರೋನಾ...

ಧೂಪದ ಮರ ಕಡಿಯುವಾಗ ಸಿಲುಕಿ ಮೂವರು ಯುವಕರ ಸಾವು

newsics.comಮಂಗಳೂರು: ಧೂಪದ ಮರ‌ ಕಡಿಯುವ ವೇಳೆ ಮೂವರು ಮರದಡಿ ಸಿಲುಕಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ರಮೆ ಸಮೀಪ ಮಂಗಳವಾರ ನಡೆದಿದೆ.ಪಟ್ರಮೆ ಗ್ರಾಮದ ಅನಾರು ಬಳಿ‌...

ಮದುವೆಯಾಗಲು ಧರ್ಮದ ಬಗ್ಗೆ ಸುಳ್ಳು ಮಾಹಿತಿ: ಆರೋಪಿ ವಿರುದ್ಧ ಪ್ರಕರಣ ದಾಖಲು

newsics.com ಗೋರಖ್ ಪುರ:  ಹಿಂದೂ ಎಂದು ಹೇಳಿಕೊಂಡು ಮದುವೆಯಾಗಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರಪ್ರದೇಶದ ಗೋರಖ್ ಪುರದಲ್ಲಿ ಈ ಪ್ರಕರಣ ವರದಿಯಾಗಿದೆ. ಮೈನುದ್ದೀನ್ ಎಂಬ ಹೆಸರಿನ ವ್ಯಕ್ತಿ ತನ್ನನ್ನು ಮುನ್ನಾ...
- Advertisement -
error: Content is protected !!