ಫಾರೂಖಾಬಾದ್: ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ಹತ್ಯೆ ಪ್ರಕರಣದ ಅಪರಾಧಿಯೊಬ್ಬ 25 ಕ್ಕೂ ಹೆಚ್ಚು ಮಕ್ಕಳು, ಮಹಿಳೆಯರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾನೆ.
ಪೊಲೀಸರ ಮೇಲೆ ಗ್ರೆನೇಡ್ ಹಾಗೂ ಗುಂಡಿನ ದಾಳಿ ನಡೆಸಿದ್ದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು, ಜಾಮೀನು ಪಡೆದು ಹೊರಗೆ ಬಂದಿದ್ದ.
ಸಿಎಂ ಯೋಗಿ ಆದಿತ್ಯನಾಥ್ ಉನ್ನಟ ಮಟ್ಟದ ಸಭೆ ಕರೆದಿದ್ದಾರೆ ಎಂದು ಬರ್ತ್ ಡೇ ಪಾರ್ಟಿ ನೆಪದಲ್ಲಿ ಮಕ್ಕಳನ್ನು ಆಹ್ವಾನಿಸಿ ಮಕ್ಕಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾನೆ.
ಸಿಎಂ ಯೋಗಿ ಹೆಸರಲ್ಲಿ ಮಕ್ಕಳನ್ನು ಒತ್ತೆಯಾಳಾಗಿಸಿಕೊಂಡ ಅಪರಾಧಿ
Follow Us