Saturday, November 27, 2021

ಚೈನಾಗೆ 3 ಲಕ್ಷ ಮಾಸ್ಕ್ ವಿತರಿಸಿದ ಕಾಂಬೋಡಿಯ

Follow Us

ನೋಮ್ ಪೆನ್: ಮಾರಣಾಂತಿಕ ಕೊರೋನಾ ವೈರಸ್ ನಿಂದ ಸಂಕಷ್ಟದಲ್ಲಿ ಸಿಲುಕಿರುವ ಚೈನಾ ದೇಶಕ್ಕೆ ಕಾಂಬೋಡಿಯಾ ಸರ್ಕಾರ 3 ಲಕ್ಷ ಶಸ್ತ್ರಚಿಕಿತ್ಸಾ ಮುಖಗವಸು ಹಾಗೂ ರಕ್ಷಣಾತ್ಮಕ ವೈದ್ಯಕೀಯ ಉಡುಪುಗಳನ್ನು ವಿತರಿಸಿದೆ.
  
ಈ ರಕ್ಷಣಾ ಸಲಕರಣೆಗಳನ್ನು ಕಾಂಬೋಡಿಯಾದ ರಕ್ಷಣಾ ಸಚಿವ ಜನರನ್ ಟೀ ಬನ್ಹ್ ಅವರು ಚೀನಾ ರಾಯಭಾರಿ ವಾಂಗ್ ವೆಂಟಿಯಾನ್ ಅವರಿಗೆ ಹಸ್ತಾಂತರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!