Thursday, December 2, 2021

ಹೆಸರಿನ ಗೊಂದಲ; ಕ್ವಾರಂಟೈನ್ ನಿಂದ ಇಬ್ಬರು ಸೋಂಕಿತರ ಬಿಡುಗಡೆ!

Follow Us

ಲಖನೌ: ಹೆಸರಿನ ಗೊಂದಲದಿಂದಾಗಿ ಉತ್ತರ ಪ್ರದೇಶ ಮೊರಾಬಾದ್‌ನ ಕ್ವಾರಂಟೈನ್‌ನಲ್ಲಿದ್ದ ಇಬ್ಬರು ಸೋಂಕಿತರನ್ನೇ ಬಿಟ್ಟು ಕಳುಹಿಸಲಾಗಿದೆ.
‘ಹೆಸರು ಒಂದೇ ಇದ್ದುದರಿಂದ ಇಬ್ಬರು ಸೋಂಕಿತರನ್ನು ಕ್ವಾರಂಟೈನ್‌ ಕೇಂದ್ರದಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಅವರನ್ನು ಮತ್ತೆ ಕ್ವಾರಂಟೈನ್‌ ಕೇಂದ್ರಕ್ಕೆ ಕರೆತರಲಾಗಿದೆ. ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ,’ ಎಂದು ಮೊರಾಬಾದ್‌ನ ಮುಖ್ಯ ವೈದ್ಯಾಧಿಕಾರಿ ಎಂ.ಸಿ. ಗರಗ್‌ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!