Thursday, December 2, 2021

ದೆಹಲಿ ಹಿಂಸಾಚಾರ : ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಿಯೋಗ

Follow Us

ನವದೆಹಲಿ:  ದೆಹಲಿಯಲ್ಲಿ ಸಂಭವಿಸಿರುವ ಹಿಂಸಾಚಾರ ಕುರಿತಂತೆ ಕಾಂಗ್ರೆಸ್ ಉನ್ನತ ನಿಯೋಗ ಇಂದು ರಾಷ್ಟ್ರಪತಿ  ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಹಿಂಸಾಚಾರ ತಡೆಗಟ್ಟಲು ಕೇಂದ್ರ ಸರ್ಕಾರ ವಿಫಲವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ  ಇದಕ್ಕೆ ಹೊಣೆಯಾಗಿದ್ದಾರೆ. ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ನಿಯೋಗ ಮನವಿ ಪತ್ರದಲ್ಲಿ ಆಗ್ರಹಿಸಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದ ನಿಯೋಗದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರಾದ ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ನಾಯಕರಿದ್ದರು

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!