Sunday, May 16, 2021

ಪೌರತ್ವ ಕಾನೂನು ತಿದ್ದುಪಡಿ ವಿವಾದ : ಇಂದು ಕಾಂಗ್ರೆಸ್ ನೇತೃತ್ವದ ಮಹತ್ವದ ಸಭೆ

ನವದೆಹಲಿ:  ವಿವಾದದ ಕಿಡಿ ಹೊತ್ತಿಸಿರುವ ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ಮಂದೆ ಕೈಗೊಳ್ಳಬೇಕಾದ  ಕ್ರಮಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಇತರ ರಾಜಕೀಯ ಪಕ್ಷಗಳ ಸಭೆ ಕರೆದಿದೆ.  ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ  ಇದರ ನೇತೃತ್ವ ವಹಿಸಲಿದ್ದಾರೆ.  ಆದರೆ ಕಾಂಗ್ರೆಸ್ ಕರೆದಿರುವ ಸಭೆಯಿಂದ ದೂರ ಉಳಿಯುವುದಾಗಿ  ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಎಸ್ ಪಿ ನಾಯಕಿ ಮಾಯಾವತಿ ಘೋಷಿಸಿದ್ದಾರೆ. ಆದರೂ, ಇತರ ರಾಜಕೀಯ ಪಕ್ಷಗಳ ಮುಖಂಡರು ಇಂದಿನ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ

ಮತ್ತಷ್ಟು ಸುದ್ದಿಗಳು

Latest News

ಯುಪಿಎಸ್ಸಿ ಪಾಸ್ ಮಾಡಿದ್ದ ಪ್ರಂಜಲ್ ಕೊರೋನಾಗೆ ಬಲಿ: ಕೊನೆಗೂ‌ ಜಿಲ್ಲಾಧಿಕಾರಿಯಾಗಲು ಆಗಲೇ ಇಲ್ಲ

newsics.com ಹೈದರಾಬಾದ್: ಜಿಲ್ಲಾಧಿಕಾರಿಯಾಗಬೇಕೆಂದು ಕನಸು ಕಂಡು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಪ್ರಂಜಲ್ ಪ್ರಭಾಕರ್ ನಕಾತ್ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಮೂಲಕ...

ಮಂಗಳೂರು ಬಳಿ 2 ಟಗ್ ಬೋಟ್ ನಾಪತ್ತೆ: ಓರ್ವ ಸಾವು, 14 ಮಂದಿಗಾಗಿ ಶೋಧ

newsics.com ಮಂಗಳೂರು(ದಕ್ಷಿಣ ಕನ್ನಡ): ಎಂಆರ್ಪಿಎಲ್(MRPL)ಗೆ ಸೇರಿದ ಎರಡು ಟಗ್ ಬೋಟ್'ಗಳು ನಾಪತ್ತೆಯಾಗಿದ್ದು, ಈ‌ ಬೋಟ್'ಗಳಲ್ಲಿ 17 ಮಂದಿ ಇದ್ದರು. ಎರಡು ಟಗ್ ಬೋಟ್'ಗಳ ಪೈಕಿ ಒಂದರಲ್ಲಿ ಎಂಟು ಹಾಗೂ ಇನ್ನೊಂದರಲ್ಲಿ ಒಂಬತ್ತು ಮಂದಿ ಇದ್ದರು....

ಎರಡೇ ವಾರದಲ್ಲಿ ಕೊರೋನಾಗೆ ತಂದೆ-ತಾಯಿ ಬಲಿ: ತಬ್ಬಲಿಯಾಯ್ತು ಐದು ದಿನದ ಹಸುಗೂಸು

newsics.com ಮಂಡ್ಯ: ಕೇವಲ ಎರಡೇ ವಾರದ ಅಂತರದಲ್ಲಿ ಐದು ದಿನದ ಹಸುಗೂಸು ತನ್ಬ ತಂದೆ ಮತ್ತು ತಾಯಿಯನ್ನು ಕಳೆದುಕೊಂಡಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡೇನಹಳ್ಳಿ ಗ್ರಾಮದ ನಿವಾಸಿ ನಂಜುಂಡೇಗೌಡ (45) ಮತ್ತು ಮಮತಾ (31)...
- Advertisement -
error: Content is protected !!