Tuesday, January 31, 2023

ಇಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ

Follow Us

newsics.com

ನವದೆಹಲಿ: ಮಹತ್ವದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ ಇಂದು ನಡೆಯಲಿದೆ.ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮತ್ತು ರೈತರ ಪ್ರತಿಭಟನೆ ಕುರಿತಂತೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕು ಎಂದು 23 ಸದಸ್ಯರ ಗುಂಪು ಒತ್ತಾಯಿಸಿರುವ ಬೆನ್ನಲ್ಲೇ ಈ ಸಭೆ ಕರೆಯಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ.ಕರ್ನಾಟಕದ ರಾಜಕೀಯ ಪರಿಸ್ಥಿತಿ ಕುರಿತಂತೆ ಕೂಡ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ

ಮುಖ್ಯ ತರಬೇತುದಾರರಾಗಿ ರಾಹುಲ್ ದ್ರಾವಿಡ್ ನೇಮಕ?

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!