Thursday, November 26, 2020

ಮೀಸಲಾತಿ ಅಂತ್ಯಗೊಳಿಸಲು ಕಾಂಗ್ರೆಸ್ ಅವಕಾಶ ನೀಡುವುದಿಲ್ಲ: ರಾಹುಲ್ ಗಾಂಧಿ ಘೋಷಣೆ

ನವದೆಹಲಿ:  ಬಿಜೆಪಿ ಮತ್ತು ಆರ್ ಎಸ್ ಎಸ್ ಮೀಸಲಾತಿಯನ್ನು ವಿರೋಧಿಸುತ್ತಿವೆ. ಈ ಮೀಸಲಾತಿಯನ್ನು  ಅಂತ್ಯಗೊಳಿಸಲು ಬಿಜೆಪಿ ಮತ್ತು ಆರ್ ಎಸ್ ಎಸ್ ಯತ್ನಿಸುತ್ತಿದೆ. ಆದರೆ ಕಾಂಗ್ರೆಸ್ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ರಾಹುಲಾ ಗಾಂಧಿ ಸಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲು  ಬಿಜೆಪಿ ಯತ್ನ ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡಿದ ಮೊದಲ‌ ದೇಶ

NEWSICS.COM ಸ್ಕಾಟ್ಲೆಂಡ್: ಮಹಿಳೆಯರಿಗೆ ಪೀರಿಯಡ್ಸ್ ಪ್ಯಾಡ್ ಗಳನ್ನು ಉಚಿತವಾಗಿ ಲಭ್ಯವಾಗುವಂತೆ ಸ್ಕಾಟ್ಲೆಂಡ್ ದೇಶ ಮಾಡಿದೆ. ಈ ಮೂಲಕ ಬಡತನದ ವಿರುದ್ಧ ಹೆಜ್ಜೆ ಹಾಕಿದ ವಿಶ್ವದ ಮೊದಲ ರಾಷ್ಟ್ರ...

ರಾಷ್ಟ್ರ ಧ್ವಜಕ್ಕೆ ಅಗೌರವ ಪ್ರಕರಣ: ಮೂವರು ಅಪ್ರಾಪ್ತರ ಸೆರೆ

Newsics.com ಅಹ್ಮದಾಬಾದ್: ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಮತ್ತು ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಗುಜರಾತಿನ ಆನಂದ್ ನಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ ಧ್ವಜದ ಅಶೋಕ ಚಕ್ರ ಇರುವಲ್ಲಿ ಧಾರ್ಮಿಕ...

ಡಿ. 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧ ಮುಂದುವರಿಕೆ

NEWSICS.COM ನವದೆಹಲಿ: ಕೋವಿಡ್ ಕಾರಣದಿಂದ ಸ್ಥಗಿತಗೊಳಿಸಿದ್ದ ಅಂತಾರಾಷ್ಟ್ರೀಯ ವಿಮಾನ ಹಾರಾಟವನ್ನು ಡಿ.31ರವರೆಗೂ ಮುಂದುವರೆಸಲಾಗುವುದು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಕಟಣೆ ಹೊರಡಿಸಿದೆ. ಕೇಸ್ ಟು ಕೇಸ್ ಆಧಾರದ ಮೇಲೆ ಅನುಮತಿ ನೀಡಿರುವ ಸರಕು ವಿಮಾನಗಳನ್ನು ಹೊರತುಪಡಿಸಿ...
- Advertisement -
error: Content is protected !!