ನವದೆಹಲಿ: ಉದರ ಸಮಸ್ಯೆಯಿಂದ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಇಂದು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಭಾನುವಾರ ಸಂಜೆ ಉದರ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರಿಂದ ಸೋನಿಯಾ ಗಾಂಧಿ 2020-21ನೇ ಸಾಲಿನ ಬಜೆಟ್ ಮಂಡನೆ ವೇಳೆ ಸಂಸತ್ತಿನಲ್ಲಿ ಹಾಜರಿರಲಿಲ್ಲ.