ಬಿಹಾರದಲ್ಲಿ ಕಾಂಗ್ರೆಸ್- ಆರ್’ಜೆಡಿ ಸರ್ಕಾರ; ಇಂಡಿಯಾ ಟುಡೇ ಸಮೀಕ್ಷೆ

newsics.com ನವದೆಹಲಿ: ಬಿಹಾರದಲ್ಲಿ ಕಾಂಗ್ರೆಸ್- ಆರ್ ಜೆಡಿ ಸರ್ಕಾರ ಬರಲಿದೆ ಎಂದು ಇಂಡಿಯಾ ಟುಡೇ -ಆಕ್ಸಿಸ್ ಮೈ ಇಂಡಿಯಾ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.ಈ ಮೂಲಕ ನಾಲ್ಕನೇ ಬಾರಿಗೆ ಸಿಎಂ ಆಗುವ ಕನಸು ಕಾಣುತ್ತಿರುವ ನಿತೀಶ್ ಕುಮಾರ್ ಅವರ ಕನಸು ಭಗ್ನವಾಗಲಿದ್ದು, ಮಹಾಘಟನಂಧನ್ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಅವರು ಸಿಎಂ ಆಗುವ ಸಾಧ್ಯತೆಯಿದೆ ಎಂದು ಸಮೀಕ್ಷೆ ಹೇಳಿದೆ.ಕೊರೊನಾ ಸೋಂಕು ಹರಡುವಿಕೆ ಆತಂಕದ ನಡುವೆಯೂ ಬಿಹಾರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಗಿದ್ದು, ನ.7 ರಂದು ಮೂರನೇ ಹಾಗೂ … Continue reading ಬಿಹಾರದಲ್ಲಿ ಕಾಂಗ್ರೆಸ್- ಆರ್’ಜೆಡಿ ಸರ್ಕಾರ; ಇಂಡಿಯಾ ಟುಡೇ ಸಮೀಕ್ಷೆ