Wednesday, August 4, 2021

ಕಾಂಗ್ರೆಸ್ ಟೂಲ್ ಕಿಟ್ ವಿವಾದ: ಟ್ವಿಟರ್ ಎಂ ಡಿ ವಿಚಾರಣೆ?

Follow Us

newsics.com

ನವದೆಹಲಿ: ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿರುವ ಕಾಂಗ್ರೆಸ್ ಟೂಲ್ ಕಿಟ್ ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಹಿರಿಯ ಅಧಿಕಾರಿಗಳ ತಂಡ ಟ್ವಿಟರ್ ಎಂ ಡಿ ಮನೀಷ್ ಮಹೇಶ್ವರಿಯನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ವರದಿಯಾಗಿದೆ.

ಬೆಂಗಳೂರಿಗೆ ಆಗಮಿಸಿದ  ದೆಹಲಿ ಪೊಲೀಸರ ತಂಡ ಮನೀಶ್ ಮಹೇಶ್ವರಿಯನ್ನು ವಿಚಾರಣೆಗೆ ಗುರಿಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಮೇ 31ರಂದು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಪೊಲೀಸ್ ವಿಚಾರಣೆ ಸಂಬಂಧ ಟ್ವಿಟರ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೇಂದ್ರ ಸರ್ಕಾರದ ಹೊಸ ಮಾಹಿತಿ ತಂತ್ರಜ್ಞಾನ ಕಾನೂನು ಜಾರಿಗೊಳಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಟ್ವಿಟರ್ ಗೆ ನೀಡಲಾಗಿದ್ದ ಕಾನೂನು ರಕ್ಷಣೆ ರದ್ದಾಗಿದೆ.

ಅತ್ಯಾಚಾರ ಯತ್ನಕ್ಕೆ ಗುರಿಯಾಗಿದ್ದ ಕೊರೋನಾ ಸೋಂಕಿತೆ ಸಾವು

ಮತ್ತಷ್ಟು ಸುದ್ದಿಗಳು

Latest News

2023ರ ಡಿಸೆಂಬರ್ ವೇಳೆಗೆ ಅಯೋಧ್ಯೆ ರಾಮಮಂದಿರ ಭಕ್ತರ ಪ್ರವೇಶಕ್ಕೆ ಮುಕ್ತ

newsics.com ಅಯೋಧ್ಯೆ: ಭಾರತೀಯರು ಕಾಯುತ್ತಿದ್ದ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಇದೀಗ 2023ರ ಡಿಸೆಂಬರ್​​ ವೇಳೆಗೆ ಭಕ್ತರ ಪ್ರವೇಶಕ್ಕೆ ಮುಕ್ತ ಎಂದು ತಿಳಿದುಬಂದಿದೆ. ಪ್ರಧಾನಿ ಮೋದಿ ಕಳೆದ...

ಭೂಕಂಪದ ಮುನ್ಸೂಚನೆ ನೀಡುವ ಮೊಬೈಲ್ ಆ್ಯಪ್ ಬಿಡುಗಡೆ

newsics.com ಉತ್ತರಾಖಂಡ್: ಭೂಕಂಪಗಳ ಮುನ್ನೆಚ್ಚರಿಕೆ ನೀಡುವ ದೇಶದ ಮೊದಲ ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗಿದೆ. 'ಉತ್ತರಾಖಂಡ್ ಭೂಕಂಪ್ ಅಲರ್ಟ್' ಎನ್ನುವ ಅಪ್ಲಿಕೇಶನ್ ಅನ್ನು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಇಂದು (ಆ.4)...

ಧರ್ಮಸ್ಥಳ, ಕುಕ್ಕೆ ದೇವಾಲಯ, ಕಟೀಲಿನಲ್ಲಿ ಸೇವೆ ಸ್ಥಗಿತ: ವಾರಾಂತ್ಯ ಭಕ್ತರಿಗೂ ನಿರ್ಬಂಧ

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಹೆಚ್ಚುತ್ತಿರುವ ಕಾರಣ ನಾಳೆಯಿಂದ ಆ‌ 15ರವರೆಗೆ ಧರ್ಮಸ್ಥಳ, ಕಟೀಲು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಶನಿವಾರ, ಭಾನುವಾರ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಉಳಿದ ದಿನ ಬೆಳಗ್ಗೆ...
- Advertisement -
error: Content is protected !!