Thursday, December 1, 2022

ಕೊರೋನಾ ಬಂದರೆ ಮಮತಾ ಆಲಿಂಗನ ಹೇಳಿಕೆ : ಬಿಜೆಪಿ ನಾಯಕನಿಗೆ ಸೋಂಕು

Follow Us

ಕೊಲ್ಕತ್ತಾ: ನನಗೆ ಮಾರಕ ಕೊರೋನಾ ಬಂದರೆ ನಾನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಆಲಿಂಗಿಸುತ್ತೇನೆ  ಎಂದ ಬಿಜೆಪಿ ನಾಯಕ ಅನುಪಮ್  ಹಜ್ರಾ ಕೊರೋನೋ ಸೋಂಕಿಗೆ ತುತ್ತಾಗಿದ್ದಾರೆ. ಈ ಕುರಿತ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ದೃಢಪಟ್ಟಿದೆ.

ಅನುಪಮ್ ಅವರನ್ನು ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿತ್ತು.  ಅನುಪಮ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಕೊಲ್ಕತ್ತಾದ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ಕೂಡ ದಾಖಲಿಸಲಾಗಿತ್ತು.

 

 

ಮತ್ತಷ್ಟು ಸುದ್ದಿಗಳು

vertical

Latest News

ಅಂದು ಟಿ ವಿ ನಿರೂಪಕಿ ಇಂದು ಮಧ್ಯವರ್ತಿ: ಬಂಧಿತ ಪಿಂಕಿ ಇರಾನಿ ನಿಗೂಢ ಹೆಜ್ಜೆ

newsics.com ನವದೆಹಲಿ: ವಂಚಕ ಸುಕೇಶ್ ಚಂದ್ರ ಶೇಖರ್ ಗೆ ಸೆಲೆಬ್ರಿಟಿಗಳನ್ನು ಪರಿಚಯ ಮಾಡಿಸಿದ್ದ ಮಧ್ಯವರ್ತಿ ಪಿಂಕಿ ಇರಾನಿ ವೃತ್ತಿ ಜೀವನ ಆರಂಭಿಸಿದ್ದು ಟಿ ವಿ ನಿರೂಪಕಿಯಾಗಿ. ಮುಂಬೈನ ಚಾನೆಲ್...

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕುಖ್ಯಾತ ಪಾತಕಿ ಸೈಲೆಂಟ್...

ಕೊರಿಯಾದ ಮಹಿಳಾ ಯು ಟ್ಯೂಬರ್ ಗೆ ಕಿರುಕುಳ: ಇಬ್ಬರು ಆರೋಪಿಗಳ ಬಂಧನ

newsics.com ಮುಂಬೈ: ಮಹಾ ನಗರ ಮುಂಬೈನ ಖಾರ್ ಪ್ರದೇಶದಲ್ಲಿ ಸಾವಿರಾರು ಜನರ ಮುಂದೆ ಕೊರಿಯಾದ ಯೂ ಟ್ಯೂಬರ್ ಗೆ ಕಿರುಕುಳ ನೀಡಿದ  ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಶೇಕ್ ಮತ್ತು  ಮೊಹಮ್ಮದ್...
- Advertisement -
error: Content is protected !!