Wednesday, November 30, 2022

ಖಾದ್ಯ ತೈಲ‌ ಬೆಲೆ ಶೇ.20ರಷ್ಟು ಇಳಿಕೆ

Follow Us

newsics.com

ನವದೆಹಲಿ: ಅಗತ್ಯ ಪದಾರ್ಥಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದು ತುಸು ಖುಷಿ ಕೊಡುವ ಸುದ್ದಿ. ಕೆಲ ಖಾದ್ಯ ತೈಲಗಳ ಬೆಲೆಯಲ್ಲಿ ಶೇ.20ರಷ್ಟು ಇಳಿಕೆಯಾಗಿದೆ.

ಕಳೆದ ಒಂದು ತಿಂಗಳಲ್ಲಿ ಖಾದ್ಯ ತೈಲಗಳ ಬೆಲೆಗಳು ಇಳಿಮುಖವಾಗಿದ್ದು, ಕೆಲವು ವಿಭಾಗಗಳಲ್ಲಿ ಸುಮಾರು ಶೇ.20ರವರೆಗೆ ಕುಸಿತವಾಗಿವೆ. ಪಾಮ್ ಆಯಿಲ್ ಬೆಲೆ ಪ್ರತಿ ಕೆಜಿಗೆ 115 ರೂ.ಗೆ ಇಳಿದಿದ್ದು, ಇದು ಶೇ.19ರಷ್ಟು ಇಳಿಕೆಯಾಗಿದೆ.

ಸೂರ್ಯಕಾಂತಿ ಎಣ್ಣೆಯ ಬೆಲೆ ಕೆ.ಜಿ. 157 ರೂ.ಗೆ ಇಳಿಕೆಯಾಗಿದ್ದು, ಶೇ.16ರಷ್ಟು ಕುಸಿತ ಕಂಡಿದೆ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ತಿಳಿಸಿದೆ.

ಅಂತಾರಾಷ್ಟ್ರೀಯ ಬೆಲೆಗಳು ಮತ್ತು ದೇಶೀಯ ಉತ್ಪಾದನೆ ಹಿನ್ನೆಲೆಯಲ್ಲಿ ಖಾದ್ಯ ತೈಲದ ಬೆಲೆಗಳು ಇಳಿಕೆಯಾಗಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!