Thursday, May 26, 2022

ಬ್ಯಾಂಕ್​ ಸಿಬ್ಬಂದಿ ಯಡವಟ್ಟಿನಿಂದ ಆಸ್ಪತ್ರೆ ಸಿಬ್ಬಂದಿ ಖಾತೆಗೆ 1.50 ಕೋಟಿ ಜಮೆ..!

Follow Us

newsics.com

ತೆಲಂಗಾಣ ಸರ್ಕಾರದ ದಲಿತ ಬಂಧು ಯೋಜನೆಯ ಭಾಗವಾಗಿದ್ದ 1.50 ಕೋಟಿ ರೂಪಾಯಿಗಳನ್ನು ಲೋಟಸ್​ ಆಸ್ಪತ್ರೆಗಳ ಸಿಬ್ಬಂದಿಗೆ ಎಸ್​ಬಿಐ ಬ್ಯಾಂಕ್​ ಸಿಬ್ಬಂದಿ ತಪ್ಪಾಗಿ ಜಮೆ ಮಾಡಿದ್ದಾರೆ.

ಬ್ಯಾಂಕ್​ನ ಕ್ಲರ್ಕ್​ ಮಾಡಿರುವ ಕಾಪಿ ಪೇಸ್ಟ್​ ದೋಷದಿಂದಾಗಿ ಈ ಯಡವಟ್ಟಾಗಿದೆ ಎಂದು ತಿಳಿದುಬಂದಿದೆ. ತಲಾ 10 ಲಕ್ಷ ರೂಪಾಯಿ ಹಣವನ್ನು ಖಾತೆಯಲ್ಲಿ ಪಡೆದಿದ್ದ 15 ಮಂದಿಯಲ್ಲಿ 14 ಮಂದಿ ಹಣವನ್ನು ಹಿಂದಿರುಗಿಸಿದ್ದರೆ ಒಬ್ಬರು ಮಾತ್ರ ಹಿಂದಿನ ಸಾಲ ತೀರಸಲು ಕೊಂಚ ಹಣವನ್ನು ಬಳಕೆ ಮಾಡಿದ್ದಾರೆ ಎನ್ನಲಾಗಿದೆ.

ಲಿವರ್ ಆರೋಗ್ಯಕ್ಕೆ ಈ ಆಹಾರ ಉತ್ತಮ

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!