Wednesday, October 28, 2020

ದೇಶದಲ್ಲಿ ಕೊರೋನಾಕ್ಕೆ ಬಲಿ 1568ಕ್ಕೆ ಏರಿಕೆ

ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ ಬಲಿಪಡೆದವರ ಸಂಖ್ಯೆ 1568ಕ್ಕೆ ಏರಿದೆ.  ಇದೇ ವೇಳೆ ಸೋಂಕಿನ ಸಂಖ್ಯೆಯಲ್ಲಿ ಕೂಡ ಹೆಚ್ಚಳವಾಗಿದ್ದು, ಅದು 46, 433 ತಲುಪಿದೆ. ಇದರಲ್ಲಿ 32, 134 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಾರಾಷ್ಟ್ರ , ಗುಜರಾತ್, ಮಧ್ಯಪ್ರದೇಶ ಮತ್ತು ತಮಿಳುನಾಡಿನಲ್ಲಿ ಕೊರೋನಾ ವ್ಯಾಪಕವಾಗಿ ಹರಡಿದೆ.

ಮತ್ತಷ್ಟು ಸುದ್ದಿಗಳು

Latest News

ನ.30ರವರೆಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತ

newsics.comನವದೆಹಲಿ: ನವೆಂಬರ್ 30ರವರೆಗೂ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದೆ.ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಂಡಿದ್ದು, ನವೆಂಬರ್...

ಪ್ರೊಫೆಸರ್ ಹತ್ಯೆ ಪ್ರಕರಣ: ಖ್ಯಾತ ಗಾಯಕಿ ಅನನ್ಯ ಭಟ್ ತಂದೆ ಬಂಧನ

newsics.com ಮೈಸೂರು: ಸಾಂಸ್ಕೃತಿಕ ನಗರ ಮೈಸೂರನ್ನು ಬೆಚ್ಚಿ ಬೀಳಿಸಿದ್ದ ಪ್ರೊಫೆಸರ್ ಪರಶಿವಮೂರ್ತಿ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಹತ್ಯೆಗೆ ಸುಫಾರಿ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಖ್ಯಾತ ಗಾಯಕಿ ಅನನ್ಯ ಭಟ್ ಅವರ ತಂದೆ ವಿಶ್ವನಾಥ್ ಭಟ್...

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ ...
- Advertisement -
- Advertisement -
error: Content is protected !!