Thursday, December 2, 2021

ಹೋಳಿ ಹಬ್ಬದ ಮೇಲೆ ಕೊರೋನಾ ಕರಿನೆರಳು

Follow Us

ನವದೆಹಲಿ:  ಮಾರಕ ಕೊರೋನಾ ವೈರಸ್ ಈ ಸಲದ ಹೋಳಿ ಹಬ್ಬದ ಸಂಭ್ರಮದ ಮೇಲೆ ತಣ್ಣೀರು ಎರಚಿದೆ. ಜನರು ಒಟ್ಟಾಗಿ ಸೇರಿದರೆ ರೋಗ ಹರಡಲಿದೆ  ಎಂಬ  ಭೀತಿ ವ್ಯಾಪಕವಾಗಿದೆ.  ಈ ಮಧ್ಯೆ ಈ ಸಲದ ಯಾವುದೇ ಹೋಳಿ ಹಬ್ಬದ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಅನಗತ್ಯವಾಗಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಒಂದೆಡೆ ಸೇರುವುದನ್ನು ಕೈ ಬಿಡಬೇಕು ಎಂದು ಮನವಿ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಕೂಡ ಹೋಳಿ  ಕಾರ್ಯಕ್ರಮ ರದ್ದುಪಡಿಸುವಂತೆ ಎಲ್ಲ ಬಿಜೆಪಿ ರಾಜ್ಯಾಧ್ಯಕ್ಷರಿಗೆ  ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!