Tuesday, April 13, 2021

ತಮಿಳುನಾಡು ಟಿವಿ ಚಾನೆಲ್ ಸಿಬ್ಬಂದಿಗೂ ಕೊರೋನಾ

ಚೆನ್ನೈ: ತಮಿಳುನಾಡಿನ ನ್ಯೂಸ್ ಚಾನೆಲ್ ವೊಂದರ ಆಂಕರ್ ಮತ್ತು ವಿಡಿಯೋ ಎಡಿಟರ್ ಗೆ ಕೊರೋನಾ ಸೋಂಕು ತಗುಲಿದೆ.
ಈ ಹಿನ್ನೆಲೆಯಲ್ಲಿ ಅಲ್ಲಿ ಕೆಲಸ ಮಾಡುತ್ತಿದ್ದ ಎಲ್ಲ ನೌಕರರ ಮಾದರಿಯನ್ನು ಟೆಸ್ಟ್ ಗೆ ಕಳುಹಿಸಲಾಗಿದೆ. ಎಕ್ಕಟ್ಟುತಂಗಲ್ ನಲ್ಲಿರುವ ಸುದ್ದಿವಾಹಿನಿಯ ನ್ಯೂಸ್ ಆಂಕರ್ ಮತ್ತು ನಿರ್ಮಾಪಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಬಳಿಕ ಅವರ ಸಂಪರ್ಕದಲ್ಲಿದ್ದ ವಿಡಿಯೋ ಎಡಿಟರ್ ಒಬ್ಬರಿಗೂ ಸೋಂಕು ತಗುಲಿದೆ. ಈ ಇಬ್ಬರು ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ. ಅವರ ಸಹೋದ್ಯೋಗಿಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!