Saturday, November 27, 2021

ಕೊರೋನಾ ಆತಂಕ: ರಾಜ್ಯದ 32 ಸೇರಿ 168 ರೈಲು ರದ್ದು

Follow Us

ನವದೆಹಲಿ: ಕೊರೋನಾ ಆತಂಕ ಹಿನ್ನೆಲೆಯಲ್ಲಿ ಕರ್ನಾಟಕದ 32 ರೈಲುಗಳ ಸಂಚಾರ ಸೇರಿದಂತೆ ದೇಶದ ವಿವಿಧ ವಲಯಗಳ 168 ರೈಲುಗಳನ್ನು ರದ್ದುಗೊಳಿಸಿರುವುದಾಗಿ ಭಾರತೀಯ ರೈಲ್ವೆ ಗುರುವಾರ ಘೋಷಿಸಿದೆ.
ಟಿಕೆಟ್ ಮುಂಗಡ ಕಾಯ್ದಿರಿಸಿದವರ ಹಣವನ್ನು ಮರು ಪಾವತಿಸಲಾಗುವುದು ಎಂದು ರೈಲ್ವೆ ಭರವಸೆ ನೀಡಿದೆ. ಅಲ್ಲದೆ, ಟಿಕೆಟ್ ರದ್ದುಗೊಳಿಸುವ ಶುಲ್ಕವನ್ನು ಅನ್ವಯಿಸುವುದಿಲ್ಲ ಎಂದು ಹೇಳಿದೆ. ಮಾರ್ಚ್ 20ರಿಂದ 31ರವರೆಗೆ ಈ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...
- Advertisement -
error: Content is protected !!