Sunday, December 5, 2021

ಕೊರೊನಾ ಆತಂಕ: 55 ರೈಲುಗಳ ಸಂಚಾರ ಸ್ಥಗಿತ

Follow Us

ನವದೆಹಲಿ: ಕೊರೊನಾ ಆತಂಕ ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಇಳಿಮುಖವಾಗಿರುವುದರಿಂದ ಭಾರತೀಯ ರೈಲ್ವೆ ಗುರುವಾರ ಮತ್ತೆ 84 ರೈಲುಗಳ ಸಂಚಾರವನ್ನು ರದ್ದುಗೊಳಿಸಿದೆ. ಈ ರೈಲುಗಳು ಮಾ.20 ರಿಂದ 31ರವರೆಗೆ ಸಂಚರಿಸುವುದಿಲ್ಲ. ಈವರೆಗೆ ಒಟ್ಟು 155 ರೈಲುಗಳ ಸಂಚಾರ ಸ್ಥಗಿತಗೊಂಡಂತಾಗಿದೆ.
ಈ ಎಲ್ಲ 155 ರೈಲುಗಳಲ್ಲಿ ಟಿಕೆಟ್‍ಗಳನ್ನು ಕಾಯ್ದಿರಿಸಿದವರಿಗೆ ಶೇ.100 ರಷ್ಟು ಹಣವನ್ನು ಹಿಂದಿರುಗಿಸಲಾಗುವುದು ಎಂದು ರೈಲ್ವೆ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!