ಕೊರೋನಾ ಕೇಸ್ ಹೆಚ್ಚಳ; ಕೇರಳದಲ್ಲಿ ನಾಳೆಯಿಂದ ನಿಷೇಧಾಜ್ಞೆ

newsics.comತಿರುವನಂತಪುರಂ: ಕೊರೋನಾ ಸೋಂಕು ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಕೆರಲ್ ರಾಜ್ಯದಲ್ಲಿ ನಾಳೆಯಿಂದ (ಅ.3) ಅ.31 ರವರೆಗೆ 144 ಸೆಕ್ಷನ್ ಜಾರಿಗೊಳಿಸಿದೆ.ಈ ಬಗ್ಗೆ ಕೇರಳ ಸರ್ಕಾರ ಆದೇಶ ಹೊರಡಿಸಿದೆ. ಸೆಕ್ಷನ್ 144 ಪ್ರಕಾರ ಸಾರ್ವಜನಿಕ ಸ್ಥಳದಲ್ಲಿ ಐದು ಜನರಿಗಿಂತ ಹೆಚ್ಚು ಮಂದಿ ಗುಂಪುಗೂಡುವಂತಿಲ್ಲ. ಈ ಆದೇಶ ಅ.3ರಿಂದ ಜಾರಿಯಾಗಲಿದ್ದು, ಅಕ್ಟೋಬರ್ 31ರವರೆಗೆ ಮುಂದುವರಿಯಲಿದೆ.ಅತೀ ಹೆಚ್ಚು ಜನರು ಗುಂಪುಗೂಡುವುದರಿಂದ ಈ ಕೋವಿಡ್ ಮಾರಕ ಸೋಂಕು ಕ್ಷಿಪ್ರವಾಗಿ ಹರಡಲಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗುರುವಾರ ತಡರಾತ್ರಿ ಸರ್ಕಾರದ ಮುಖ್ಯ … Continue reading ಕೊರೋನಾ ಕೇಸ್ ಹೆಚ್ಚಳ; ಕೇರಳದಲ್ಲಿ ನಾಳೆಯಿಂದ ನಿಷೇಧಾಜ್ಞೆ