Saturday, November 27, 2021

ಕೊರೋನಾ ಜನಜಾಗೃತಿ: ಸುದ್ದಿವಾಹಿನಿಗಳ ಮುಖ್ಯಸ್ಥರ ಜತೆ ಪಿಎಂ ಚರ್ಚೆ

Follow Us

ನವದಹೆಲಿ:  ಹೆಚ್ಚುತ್ತಿರುವ ಕೊರೋನಾ ವಿರುದ್ದ ಜನ ಜಾಗೃತಿ ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳ ಸಹಕಾರ ಕೋರಿದ್ದಾರೆ. ಇಂದು ದೇಶದ ಪ್ರಮುಖ ಸುದ್ದಿವಾಹಿನಿಗಳ ಮುಖ್ಯಸ್ಥರ ಜತೆ ಪ್ರಧಾನಿ ವಿಡಿಯೋ ಸಂವಾದ ನಡೆಸಿದರು. ಸರ್ಕಾರ ಕೊರೋನಾ ತ಼ಡೆಗಟ್ಟಲು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಜನರಲ್ಲಿಯೂ ಜಾಗೃತಿ ಮೂಡಬೇಕಾಗಿದೆ. ಮಾಧ್ಯಮಗಳು ಇದರಲ್ಲಿ ಬಹುಮುಖ್ಯ ಪಾತ್ರ ನಿರ್ವಹಿಸಬೇಕು ಎಂದು  ಪ್ರಧಾನಿ ಕರೆ ನೀಡಿದರು. ದೇಶದ ಪ್ರಮುಖ ಸುದ್ದಿವಾಹಿನಿಗಳ ಮುಖ್ಯಸ್ಥರು ಇದರಲ್ಲಿ ಭಾಗವಹಿಸಿದರು.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!