Monday, November 29, 2021

ದೇಶದಲ್ಲಿ ಕೊರೋನಾಕ್ಕೆ ಬಲಿ 1147ಕ್ಕೆ ಏರಿಕೆ

Follow Us

ನವದೆಹಲಿ: ಮಾರಕ ಕೊರೋನಾಕ್ಕೆ ದೇಶದಲ್ಲಿ ಬಲಿಯಾದವರ ಸಂಖ್ಯೆ 1147ಕ್ಕೆ ಏರಿದೆ. ಸೋಂಕಿನ ಪ್ರಮಾಣದಲ್ಲಿ ಕೂಡ ಹೆಚ್ಚಳವಾಗಿದೆ. ದೇಶದಲ್ಲಿ 34, 752 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಕೊರೋನಾ ಆತಂಕಕಾರಿ ಪರಿಸ್ಥಿತಿ ಸೃಷ್ಟಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!