Tuesday, April 13, 2021

ಮುಂಬೈಯಲ್ಲಿ ಒಂದೇ ದಿನ ಕೊರೋನಾಕ್ಕೆ 136 ಮಂದಿ ಬಲಿ

ಮುಂಬೈ: ಮಹಾರಾಷ್ಟ್ರದಲ್ಲಿ ಅದರಲ್ಲಿ ಮುಖ್ಯವಾಗಿ ಮುಂಬೈ ಮಹಾನಗರದಲ್ಲಿ ಕೊರೋನಾದ ರಣಕೇಕೆ ಮುಂದುವರಿದಿದೆ. ಮುಂಬೈ ಮಹಾನಗರದಲ್ಲಿ ಒಂದೇ ದಿನ 1197 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಮುಂಬೈಯಲ್ಲಿ 24 ಗಂಟೆ ಅವಧಿಯಲ್ಲಿ 136 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾಕ್ಕೆ ಮುಂಬೈಯಲ್ಲಿ ಸತ್ತವರ ಸಂಖ್ಯೆ 3559ಕ್ಕೆ ಏರಿದೆ. ಮುಂಬೈ ಮಹಾನಗರದಲ್ಲಿ 65, 265 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1, 28, 205ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ 5984 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!