Monday, May 17, 2021

ಕೊರೋನಾಕ್ಕೆ 15 ದಿನಗಳ ಹೆಣ್ಣು ಮಗು ಬಲಿ

newsics.com

ಸೂರತ್: ಮಾರಕ ಕೊರೋನಾ ಜನರ ಬದುಕನ್ನು ಸರ್ವನಾಶ ಮಾಡುತ್ತಿದೆ. ಸೂರತ್ ನಲ್ಲಿ ಕೊರೋನಾ ನವಜಾತ ಶಿಶುವಿನ ಪ್ರಾಣ ಅಪಹರಿಸಿದೆ. 15 ದಿನಗಳ ಹಿಂದೆ ಜನಿಸಿದ್ದ ಹೆಣ್ಣು ಮಗು ಕೊರೋನಾದಿಂದ ಮೃತಪಟ್ಟಿದೆ.

ಮಗು ಜನಿಸಿದ ಕೂಡಲೇ ಕೊರೋನಾ ಸೋಂಕು ಪತ್ತೆ ಹಚ್ಚಲಾಗಿತ್ತು. ರೆಮ್ ಡಿಸಿವಿರ್ ಮದ್ದು ನೀಡಲಾಗಿತ್ತು.  ಸೂರತ್ ನ ಮಾಜಿ ಮೇಯರ್ ಮಗುವನ್ನು ಉಳಿಸಿಕೊಳ್ಳಲು ಪ್ಲಾಸ್ಮಾ ಕೂಡ ದಾನ ಮಾಡಿದ್ದರು.

ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಗುಜರಾತ್ ನಲ್ಲಿ ಕೊರೋನಾ ಪರಿಸ್ಥಿತಿ  ಅತ್ಯಂತ  ಗಂಭೀರವಾಗಿದೆ.

ಜಿರಳೆಗೆ ಹೆದರಿ 18 ಬಾರಿ ಮನೆ ಬದಲಾಯಿಸಿದ ದಂಪತಿ

 

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!