Tuesday, January 31, 2023

ಒಂದೇ ದಿನ 14,313 ಜನರಿಗೆ ಕೊರೋನಾ ಸೋಂಕು 26,579 ಮಂದಿ ಗುಣಮುಖ, 181 ಜನರ ಸಾವು

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ  14,313  ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ    3,39,85,920 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ  ಕೊರೋನಾದಿಂದ 181 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ  4,50,963 ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ, 3,33,20,057 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 2,14,900   ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಕೊರೋನಾ ಸೋಂಕಿತರಾಗಿದ್ದ  26,579 ಮಂದಿ ಗುಣಮುಖರಾಗಿದ್ದಾರೆ.  ದೇಶದಲ್ಲಿ ಇದುವರೆಗೆ 95,89,78,049 ಮಂದಿಗೆ ಕೊರೋನಾ ತಡೆ ಲಸಿಕೆ ನೀಡಲಾಗಿದೆ

ದೆಹಲಿಯಲ್ಲಿ ಪಾಕ್ ಭಯೋತ್ಪಾದಕನ ಬಂಧನ, ಎ ಕೆ 47 ರೈಫಲ್ ವಶ

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!