24 ಗಂಟೆಯಲ್ಲಿ ದೇಶದಲ್ಲಿ ಕೊರೋನಾಕ್ಕೆ 195 ಮಂದಿ ಬಲಿ

ನವದೆಹಲಿ:  ಮಾರಕ ಕೊರೋನಾ ದೇಶದಲ್ಲಿ ಬಲಿಪಡೆದುಕೊಳ್ಳುತ್ತ ಮುನ್ನುಗ್ಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾಕ್ಕೆ 195 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಸದಾಗಿ 3900 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 46, 433 ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದೇ ವೇಳೆ ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ  1020 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಮುಖ್ಯವಾಗಿ ಮಹಾರಾಷ್ಟ್ರ , ಗುಜರಾತ್ ಮತ್ತು ತಮಿಳುನಾಡಿನಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ.  ಇದೇ ವೇಳೆ ಸಮುದಾಯ ಮಟ್ಟದಲ್ಲಿ ಕೊರೋನಾ ಹರಡುವುದನ್ನು ತ಼಼ಡೆಗಟ್ಟಲು ಎಲ್ಲ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರ್ಕಾರ ಪುನರುಚ್ಚರಿಸಿದೆ.

LEAVE A REPLY

Please enter your comment!
Please enter your name here

Read More

ಶುಭದಾತೆ ಕಾಳರಾತ್ರಿ…

ರೂಪದಲ್ಲಿ ಭಯಂಕರವೆನಿಸಿದರೂ ಜಗನ್ಮಾತೆ ದುರ್ಗೆಯ ಏಳನೇ ಶಕ್ತಿ ಕಾಳರಾತ್ರಿ ಆರಾಧಕನಿಗೆ ಶುಭವನ್ನೇ ನೀಡುವವಳು. ಇದೇ ಕಾರಣಕ್ಕೆ ಇವಳು ಶುಭಂಕರಿ. ಕೈಗಳಲ್ಲಿ ವರಮುದ್ರೆ ಇಂದ ಎಲ್ಲರಿಗೆ ವರದಾನ ನೀಡುತ್ತಾ, ಅಭಯ ಮುದ್ರೆ,...

ಹರೀರಿ ಮತ್ತೆ ಲೆಬನಾನ್ ಪ್ರಧಾನಿ

newsics.comಬೈರೂತ್ (ಲೆಬನಾನ್): ಲೆಬನಾನ್ ಅಧ್ಯಕ್ಷ ಮೈಕಲ್ ಔನ್ ಮಾಜಿ ಪ್ರಧಾನಿ ಸಅದ್ ಅಲ್-ಹರೀರಿಯನ್ನು ಗುರುವಾರ ನೂತನ ಪ್ರಧಾನಿಯಾಗಿ ನೇಮಿಸಿದ್ದಾರೆ.ನೂತನ ಪ್ರಧಾನಿ ಹುದ್ದೆಗಾಗಿ ಅಧ್ಯಕ್ಷರು ಸಂಸದರೊಂದಿಗೆ ನಡೆಸಿದ ಸಮಾಲೋಚನೆಯ ವೇಳೆ, ಹೆಚ್ಚಿನ...

ಕೋವ್ಯಾಕ್ಸಿನ್ 3ನೇ ಹಂತದ ಪ್ರಯೋಗ ಯಶಸ್ವಿ

newsics.comನವದೆಹಲಿ: ಕೊರೋನಾ ಲಸಿಕೆ ಕೋವ್ಯಾಕ್ಸಿನ್ ನ ಮೂರನೇ ಹಂತದ ಪ್ರಯೋಗವೂ ಯಶಸ್ವಿಯಾಗಿದೆ.ಭಾರತ್ ಬಯೋಟೆಕ್ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಜಂಟಿಯಾಗಿ ಈ ಲಸಿಕೆ ಅಭಿವೃದ್ಧಿಪಡಿಸುತ್ತಿವೆ. ಹೈದರಾಬಾದ್...

Recent

error: Content is protected !!