Tuesday, January 31, 2023

ಒಂದೇ ದಿನ 15,823 ಜನರಿಗೆ ಕೊರೋನಾ ಸೋಂಕು 22,844 ಮಂದಿ ಗುಣಮುಖ, 226 ಜನರ ಸಾವು

Follow Us

newsics.com

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 15,823   ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ     3,40,01,743 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ  ಕೊರೋನಾದಿಂದ 226 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ  4,51,189 ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ, 3,33,42,901 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 2,07,653 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಕೊರೋನಾ ಸೋಂಕಿತರಾಗಿದ್ದ  22,844 ಮಂದಿ ಗುಣಮುಖರಾಗಿದ್ದಾರೆ.  ದೇಶದಲ್ಲಿ ಇದುವರೆಗೆ 96,43,79,212 ಮಂದಿಗೆ ಕೊರೋನಾ ತಡೆ ಲಸಿಕೆ ನೀಡಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!