Wednesday, October 5, 2022

ಕಾಸರಗೋಡಿನಲ್ಲಿ 108 ಮಂದಿಗೆ ಕೊರೋನಾ ಸೋಂಕು

Follow Us

Newsics.com

 ತಿರುವನಂತಪುರಂ: ಕೇರಳದಲ್ಲಿ ಕೊರೋನಾದ ಮಹಾ ಸ್ಫೋಟ ಮುಂದುವರಿದಿದೆ. ದೆಹಲಿ ಬಳಿಕ ದೇಶದಲ್ಲಿ ಅತ್ಯಧಿಕ ಕೊರೋನಾ ಪ್ರಕರಣ ಕೇರಳದಲ್ಲಿ ವರದಿಯಾಗಿದೆ. ಹೊಸದಾಗಿ 5532 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ 57, 202 ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಶೇಕಡ 9.68 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಕೊರೋನಾ ಕೇರಳದಲ್ಲಿ ಒಂದೇ ದಿನ 25 ಮಂದಿಯ ಬಲಿಪಡೆದಿದೆ. ಕೊರೋನಾಕ್ಕೆ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 1796ಕ್ಕೆ ಏರಿದೆ. 64 ಆರೋಗ್ಯ ಕಾರ್ಯಕರ್ತರಲ್ಲಿ ಕೂಡ ಕೊರೋನಾ ಸೋಂಕು ಕಂಡು ಬಂದಿದೆ.

ಕಾಸರಗೋಡಿನಲ್ಲಿ ಹೊಸದಾಗಿ 108 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಇಬ್ಬರು ಆರೋಗ್ಯ ಕಾರ್ಯಕರ್ತರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.  ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ರೋಗ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!