Thursday, August 18, 2022

ಒಂದೇ ದಿನ 46, 254 ಮಂದಿಗೆ ಕೊರೋನಾ ಸೋಂಕು, 514 ಬಲಿ

Follow Us

Newsics.com

ನವದೆಹಲಿ: ದೇಶದಲ್ಲಿ  ಕೊರೋನಾದ  ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ  46,254 ಮಂದಿಯಲ್ಲಿ  ಕೊರೋನಾ ಸೋಂಕು  ದೃಢಪಟ್ಟಿದೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ    83,13, 187 ಕ್ಕೆ ತಲುಪಿದೆ.

ಕೊರೋನಾ ಸೋಂಕಿತರಾಗಿದ್ದ   76,56,478 ಮಂದಿ ಇದೀಗ  ಗುಣಮುಖರಾಗಿದ್ದಾರೆ.  5, 33, 787 ಮಂದಿ  ದೇಶದ ವಿವಿಧ ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೋನಾ ಕಳೆದ 24 ಗಂಟೆಯಲ್ಲಿ  514   ಮಂದಿಯ ಪ್ರಾಣ  ಅಪಹರಿಸಿದೆ.  ಕೊರೋನಾದಿಂದ   ಇದುವರೆಗೆ  1, 23, 611 ಮಂದಿ ಮೃತಪಟ್ಟಿದ್ದಾರೆ.

ಮಂಗಳವಾರ ಒಂದೇ ದಿನ ಕೊರೋನಾ ಸೋಂಕಿನಿಂದ 53,357 ಮಂದಿ ಗುಣಮುಖರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!