Wednesday, October 5, 2022

ಒಂದೇ ದಿನ 44, 684 ಮಂದಿಗೆ ಕೊರೋನಾ ಸೋಂಕು,520 ಬಲಿ

Follow Us

Newsics.com

ನವದೆಹಲಿ: ದೇಶದಲ್ಲಿ  ಕೊರೋನಾದ  ಅಬ್ಬರ  ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ  44,684 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ  87,73, 479ಕ್ಕೆ ತಲುಪಿದೆ.

ಕೊರೋನಾ ಮಹಾಮಾರಿ ಒಂದೇ ದಿನ 520  ಮಂದಿಯ ಪ್ರಾಣ ಬಲಿಪಡೆದಿದೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ  1, 29, 188ಕ್ಕೆ ತಲುಪಿದೆ.

ಕೊರೋನಾ ಸೋಂಕಿತರಾಗಿರುವ  4, 80, 719 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೋನಾ ಸೋಂಕಿನಿಂದ  ಒಟ್ಟು  81, 63 572  ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ.  ಶುಕ್ರವಾರ  ಒಂದೇ ದಿನ ಕೊರೋನಾ ಸೋಂಕಿಗೆ ತುತ್ತಾಗಿದ್ದ  47,992 ಮಂದಿ ಗುಣಮುಖರಾಗಿದ್ದಾರೆ.

ಶುಕ್ರವಾರ ದೇಶದಲ್ಲಿ  9.29, 491 ಕೊರೋನಾ ಪರೀಕ್ಷೆ ನಡೆಸಲಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!