Wednesday, October 5, 2022

ಒಂದೇ ದಿನ 47,905 ಮಂದಿಗೆ ಕೊರೋನಾ ಸೋಂಕು, 550 ಬಲಿ

Follow Us

Newsics.com

ನವದೆಹಲಿ: ದೇಶದಲ್ಲಿ  ಕೊರೋನಾದ  ಅಬ್ಬರ  ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ  47,905 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.  ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 86,83, 917ಕ್ಕೆ ತಲುಪಿದೆ.

ಕೊರೋನಾ ಮಹಾಮಾರಿ ಒಂದೇ ದಿನ 550  ಮಂದಿಯ ಪ್ರಾಣ ಬಲಿಪಡೆದಿದೆ. ಕೊರೋನಾದಿಂದ ದೇಶದಲ್ಲಿ  ಪ್ರಾಣ ಕಳೆದುಕೊಂಡವರ ಸಂಖ್ಯೆ ಇದೀಗ  1, 28, 121ಕ್ಕೆ ತಲುಪಿದೆ.

ಕೊರೋನಾ ಸೋಂಕಿತರಾಗಿರುವ  4, 89, 294 ಮಂದಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  . ಕೊರೋನಾ ಸೋಂಕಿನಿಂದ  ಒಟ್ಟು 80, 66, 502 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ.  ಬುಧವಾರ ಒಂದೇ ದಿನ ಕೊರೋನಾ ಸೋಂಕಿಗೆ ತುತ್ತಾಗಿದ್ದ  52, 718 ಮಂದಿ ಗುಣಮುಖರಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ  11, 93, 358 ಪರೀಕ್ಷೆ ನಡೆಸಲಾಗಿದೆ

ಮಾರಕ ಕೊರೋನಾಕ್ಕೆ ಬಿಜೆಪಿ ಶಾಸಕ ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!