Wednesday, October 5, 2022

ಒಂದೇ ದಿನ 50, 357 ಮಂದಿಗೆ ಕೊರೋನಾ ಸೋಂಕು,577 ಬಲಿ

Follow Us

Newsics.com

ನವದೆಹಲಿ: ದೇಶದಲ್ಲಿ  ಕೊರೋನಾದ   ಅಬ್ಬರ ಮುಂದುವರಿದಿದೆ.  ಒಂದೇ ದಿನದಲ್ಲಿ ಹೊಸದಾಗಿ 50,357 ಮಂದಿಯಲ್ಲಿ  ಕೊರೋನಾ ಸೋಂಕು  ದೃಢಪಟ್ಟಿದೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ    84, 62, 081ಕ್ಕೆ ತಲುಪಿದೆ.

ಕೊರೋನಾ ಸೋಂಕಿತರಾಗಿದ್ದ   78, 19, 887 ಮಂದಿ ಗುಣಮುಖರಾಗಿದ್ದಾರೆ.  5, 16, 632  ಮಂದಿ  ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೋನಾ ಕಳೆದ 24 ಗಂಟೆಯಲ್ಲಿ  577 ಮಂದಿಯ ಪ್ರಾಣ  ಅಪಹರಿಸಿದೆ.   ಕೊರೋನಾದಿಂದ   ಇದುವರೆಗೆ  1, 25, 562 ಮಂದಿ ಮೃತಪಟ್ಟಿದ್ದಾರೆ.

ನೇಪಾಳ ಮೂಲದ ಆರು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!