Thursday, May 26, 2022

ಒಂದೇ ದಿನ 2,55,874 ಮಂದಿಗೆ ಕೊರೋನಾ ಸೋಂಕು, 614 ಜನರ ಸಾವು

Follow Us

newsics.com

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಇಳಿಮುಖ ಕಂಡು ಬಂದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 2,55,874   ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಕೊರೋನಾ ಸೋಂಕಿತರಾಗಿದ್ದ 2,67,753     ಮಂದಿ ಇದೇ ಅವಧಿಯಲ್ಲಿ ಗುಣಮುಖರಾಗಿದ್ದಾರೆ. ಈ ಬೆಳವಣಿಗೆ ಮಧ್ಯೆ ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣದ ಸಂಖ್ಯೆ 22 ಲಕ್ಷ ಮೀರಿದೆ.

ದೇಶದ ವಿವಿಧ ಆಸ್ಪತ್ರೆಗಳಲ್ಲಿ, 22,36,842   ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆಗಳಲ್ಲಿ  614 ಜನರು ಮೃತಪಟ್ಟಿದ್ದಾರೆ.

ಸೇತುವೆಯಿಂದ ಕೆಳಗೆ ಬಿದ್ದ ಕಾರು: ಬಿಜೆಪಿ ಶಾಸಕನ ಪುತ್ರನ ಸಹಿತ ಏಳು ವಿದ್ಯಾರ್ಥಿಗಳ ಸಾವು

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!