Friday, January 21, 2022

ಒಂದೇ ದಿನ 50, 209 ಮಂದಿಗೆ ಕೊರೋನಾ ಸೋಂಕು, 704 ಬಲಿ

Follow Us

Newsics.com

ನವದೆಹಲಿ: ದೇಶದಲ್ಲಿ  ಕೊರೋನಾದ  ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ  50,209 ಮಂದಿಯಲ್ಲಿ  ಕೊರೋನಾ ಸೋಂಕು  ದೃಢಪಟ್ಟಿದೆ. ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ    83, 64, 086ಕ್ಕೆ ತಲುಪಿದೆ.

ಕೊರೋನಾ ಸೋಂಕಿತರಾಗಿದ್ದ   77, 11, 809 ಮಂದಿ ಇದೀಗ  ಗುಣಮುಖರಾಗಿದ್ದಾರೆ.  5, 27, 962 ಮಂದಿ  ದೇಶದ ವಿವಿಧ ಆಸ್ಪತ್ರೆಗಳಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೋನಾ ಕಳೆದ 24 ಗಂಟೆಯಲ್ಲಿ  704  ಮಂದಿಯ ಪ್ರಾಣ  ಅಪಹರಿಸಿದೆ.  ಕೊರೋನಾದಿಂದ   ಇದುವರೆಗೆ  1, 24, 315 ಮಂದಿ ಮೃತಪಟ್ಟಿದ್ದಾರೆ.

ಬುಧವಾರ ಒಂದೇ ದಿನ ಕೊರೋನಾ ಸೋಂಕಿನಿಂದ 55, 331 ಮಂದಿ ಗುಣಮುಖರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು....

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...

ಪಾಕಿಸ್ತಾನದ 35 ಯೂಟ್ಯೂಬ್‌ ಚಾನೆಲ್‌ ಬ್ಲಾಕ್‌

newsics.com ನವದೆಹಲಿ: ಭಾರತ ವಿರೋಧಿ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಪಾಕ್‌ನ 35 ಯೂಟ್ಯೂಬ್‌ ಚಾನೆಲ್‌, ಎರಡು ಟ್ವಿಟ್ಟರ್‌ ಖಾತೆ, ಎರಡು ಇನ್‌ಸ್ಟಾಗ್ರಾಮ್‌ ಖಾತೆ, ಎರಡು ವೆಬ್‌ಸೈಟ್‌ ಮತ್ತು ಫೇಸ್‌ಬುಕ್‌ ಖಾತೆಗಳನ್ನು ಮಾಹಿತಿ ಮತ್ತು...
- Advertisement -
error: Content is protected !!