Monday, May 17, 2021

ಕೊರೋನಾಕ್ಕೆ ದೇಶದಲ್ಲಿ 747 ವೈದ್ಯರ ಬಲಿ

newsics.com

ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ 747  ವೈದ್ಯರ ಪ್ರಾಣ ಅಪಹರಿಸಿದೆ. ಕರ್ತವ್ಯ ನಿರ್ವಹಣೆ ವೇಳೆ ಈ ವೈದ್ಯರು ತಮ್ಮ ಪ್ರಾಣ ಅರ್ಪಿಸಿದ್ದಾರೆ.

ಅತೀ ಹೆಚ್ಚು ವೈದ್ಯರು ಕೊರೋನಾದಿಂದ ತಮಿಳುನಾಡಿನಲ್ಲಿ ಮೃತಪಟ್ಟಿದ್ದಾರೆ. 89 ವೈದ್ಯರು ತಮಿಳುನಾಡಿನಲ್ಲಿ ಕೊರೋನಾಕ್ಕೆ ಬಲಿಯಾಗಿದ್ದಾರೆ.

ನಂತರದ ಸ್ಥಾನ  ಪಶ್ಚಿಮ ಬಂಗಾಳಕ್ಕೆ . ಅಲ್ಲಿ 80 ವೈದ್ಯರ ಪ್ರಾಣ ಪಕ್ಷಿ ಹಾರಿಹೋಗಿದೆ ಎಂದು ಐಎಂಎ ಪ್ರಧಾನ ಕಾರ್ಯದರ್ಶಿ  ಡಾ.ಜಯೇಷ್ ಲೇಲೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೋನಾದಿಂದ 74 ವೈದ್ಯರು  ಕೊರೋನಾದಿಂದ  ಪ್ರಾಣ ಕಳೆದುಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!