Wednesday, October 5, 2022

ಕೊರೋನಾಗೆ ಬಿಜೆಪಿ ಶಾಸಕ ಬಲಿ

Follow Us

Newsics.com

ನವದೆಹಲಿ: ಮಾರಕ ಕೊರೋನಾ ಬಿಜೆಪಿ ಶಾಸಕರೊಬ್ಬರನ್ನು ಬಲಿ ಪಡೆದುಕೊಂಡಿದೆ. ಉತ್ತರಾಖಂಡ್ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಉತ್ತರಾಖಂಡ್ ನ ಅಲ್ ಮೋರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಸಾಲ್ಟ್ ವಿಧಾನಸಭಾ ಕ್ಷೇತ್ರವನ್ನು ಅವರು ಪ್ರತಿನಿಧಿಸುತ್ತಿದ್ದರು. ಅವರ ಪತ್ನಿ  ಇತ್ತೀಚೆಗೆ ಹೃದಯಾಘತದಿಂದ ಸಾವನ್ನಪ್ಪಿದ್ದರು.

ಶಾಸಕ ಸುರೇಂದ್ರ ಸಿಂಗ್ ಜೀನಾ ಅವರ ನಿಧನಕ್ಕೆ ಬಿಜೆಪಿ ಹಿರಿಯ ನಾಯಕರು ಕಂಬನಿ ಮಿಡಿದಿದ್ದಾರೆ.

ಪೊಲೀಸ್ ಜೀಪ್ ಮರಕ್ಕೆ ಡಿಕ್ಕಿ: ಎಎಸ್ಐ ಸಹಿತ ಇಬ್ಬರ ಬಲಿ

 

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!