Saturday, April 17, 2021

ಮುಂಬೈಯಲ್ಲಿ ಕೊರೋನಾಕ್ಕೆ ಅಗ್ನಿಶಾಮಕ ದಳದ ಎಂಟು ಮಂದಿ ಬಲಿ

ಮುಂಬೈ: ಮಾರಕ ಕೊರೋನಾಕ್ಕೆ ಮುಂಬೈ ಮಹಾನಗರದಲ್ಲಿ ಅಗ್ನಿಶಾಮಕ ದಳದ ಎಂಟು ಮಂದಿ ಬಲಿಯಾಗಿದ್ದಾರೆ. ಕೊರೋನಾ ಮುಂಬೈ ಮಹಾನಗರದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಅಗ್ನಿ ಶಾಮಕ ದಳದ 117 ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಗುರುವಾರ ಮುಂಬೈ  ನಗರದಲ್ಲಿ  58 ಮಂದಿ ಕೊರೋನಾಕ್ಕೆ ಬಲಿಯಾಗಿದ್ದರು.1365 ಮಂದಿಯಲ್ಲಿ  ಹೊಸದಾಗಿ ಕೊರೋನಾ ಸೋಂಕಿನ ಲಕ್ಷಣ  ಪತ್ತೆಯಾಗಿತ್ತು

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!