Monday, May 17, 2021

ಇಡೀ ಕುಟುಂಬ ಬಲಿ ಪಡೆದ ಮಾರಕ ಕೊರೋನಾ

newsics.com

ನಾಂದೇಡ್: ಕೊರೋನಾ ಸೋಂಕಿಗೆ ತುತ್ತಾಗಿ ಪತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪತ್ನಿ ಕೂಡ  ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತ: ತೆಲಂಗಾಣದವರಾಗಿದ್ದ ದಂಪತಿ ಕೆಲಸ ಹುಡುಕಿಕೊಂಡು ಮಹಾರಾಷ್ಟ್ರದ ನಾಂದೇಡ್ ಗೆ ಬಂದಿದ್ದರು.

ಲೋಹಾ ಎಂಬಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಕೊರೋನಾ ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಪತ್ನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಯ ಮೂರು ವರ್ಷದ ಮಗು ಕೂಡ  ನಿಗೂಢವಾಗಿ ಮೃತಪಟ್ಟಿದೆ.

ಇದೀಗ ಕೊರೋನಾ ಇಡೀ ಕುಟುಂಬ ಸದಸ್ಯರ ಪ್ರಾಣ ಅಪಹರಿಸಿದೆ.

ಚಿತ್ರರಂಗದಿಂದ ದೂರ ಇರುವುದು ವೈಯಕ್ತಿಕ ನಿರ್ಧಾರ: ಗೀತಾ ಬಸ್ರಾ

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!