Monday, April 12, 2021

ಕೊರೋನಾಕ್ಕೆ ಮತ್ತೊಬ್ಬ ಶಾಸಕ ಬಲಿ

ಕೋಲ್ಕತ್ತಾ: ಮಾರಕ ಕೊರೋನಾ ಮತ್ತೊಬ್ಬ ಜನ ಪ್ರತಿನಿಧಿಯನ್ನು ಬಲಿಪಡೆದುಕೊಂಡಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ತಮೋನಾಶ್ ಘೋಷ್ ಕೊರೋನಾ ಸೋಂಕಿಗೆ  ಬಲಿಯಾಗಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೊರೋನಾ ಬಲಿ ಪಡೆದ ಮೊದಲ ಜನಪ್ರತಿನಿಧಿಯಾಗಿದ್ದಾರೆ ಘೋಷ್. ಪಶ್ಚಿಮ ಬಂಗಾಳದಲ್ಲಿ ಕೊರೋನಾ ವ್ಯಾಪಕವಾಗಿ ಹರಡಿದೆ. ಕೋಲ್ಕತ್ತಾದಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಆರಂಭದ ದಿನಗಳಲ್ಲಿ ಕೇಂದ್ರ ಸರ್ಕಾರದ ಜತೆ ಕೊರೋನಾ ನಿರ್ವಹಣೆಯಲ್ಲಿಯೂ ಪಶ್ಚಿಮ ಬಂಗಾಳ ಸರ್ಕಾರ ಜಟಾಪಟಿಗೆ ಇಳಿದಿತ್ತು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!