Sunday, December 5, 2021

ಜಮ್ಮು ಕಾಶ್ಮೀರದಲ್ಲಿ ಕೊರೋನಾಕ್ಕೆ ಎರಡನೇ ಬಲಿ

Follow Us

ಶ್ರೀನಗರ:  ಜಮ್ಮು ಕಾಶ್ಮೀರದಲ್ಲಿ ಕೊರೋನಾ ಎರಡನೇ ಬಲಿ ಪಡೆದುಕೊಂಡಿದೆ. ಶ್ರೀನಗರದಲ್ಲಿ ಕೊರೋನಾದಿಂದಾಗಿ ವ್ಯಕ್ತಿಯೊಬ್ಬ್ರರು ಸಾವನ್ನಪ್ಪಿದ್ದಾರೆ.  ಇದರೊಂದಿಗೆ ರಾಜ್ಯದಲ್ಲಿ ಕೊರೋನಾದಿಂದ ಸತ್ತವರ ಸಂಖ್ಯೆ ಎರಡಕ್ಕೆ ಏರಿದೆ. ದೇಶದ ಇತರ ಪ್ರದೇಶಗಳಿಗೆ ಹೋಲಿಸಿದರೆ ಜಮ್ಮು ಕಾಶ್ಮೀರದಲ್ಲಿ ತಾಪಮಾನ ಪ್ರಮಾಣ ತೀರಾ ಕಡಿಮೆಯಾಗಿದೆ.  ಕೊರೋನಾ ತ಼ಡೆಗಟ್ಟಲು ಎಲ್ಲ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ಗೆ ಸೂಚನೆ  ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!