Monday, November 29, 2021

ಕೊರೋನಾಕ್ಕೆ ಪೊಲೀಸ್ ಅಧಿಕಾರಿ ಬಲಿ

Follow Us

ಚಂಡೀಗಢ:ಪಂಜಾಬಿನ ಲೂಧಿಯಾನದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ. ಎಸಿಪಿ ಅನಿಲ್ ಕೊಹ್ಲಿ ಕೊರೋನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಕಚೇರಿ ಸಿಬ್ಬಂದಿ ಮತ್ತು ಮನೆಯ ಎಲ್ಲ ಸದಸ್ಯರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಎಸಿಪಿ ಕೊಹ್ಲಿ ಅವರ ರೋಗದ ಸಂಪರ್ಕ ಮೂಲ ಇದುವರೆಗೆ ಪತ್ತೆಯಾಗಿಲ್ಲ.  ಅವರು ಲಾಕ್ ಡೌನ್ ಹಿನ್ನೆಲೆಯಲ್ಲಿ ಸತತವಾಗಿ ಕರ್ತವ್ಯ ನಿರ್ವಹಣೆಯಲಿದ್ದರು.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...

ಬಹುಕಾಲದ ಗೆಳತಿಯೊಂದಿಗೆ ಶಾರ್ದುಲ್ ಠಾಕೂರ್ ನಿಶ್ಚಿತಾರ್ಥ

newsics.com ಮುಂಬೈ: ಕ್ರಿಕೆಟಿಗ ಶಾರ್ದೂಲ್ ಠಾಕೂರ್ ತಮ್ಮ ಬಹುಕಾಲದ ಗೆಳತಿ ಮಿತ್ತಾಲಿ ಪಾರುಲ್ಕರ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಸರಳವಾಗಿ ನಡೆದ ಅವರ ನಿಶ್ಚಿತಾರ್ಥ ಸಮಾರಂಭದಲ್ಲಿ ಸುಮಾರು 75 ಜನರು ಭಾಗವಹಿಸಿದ್ದರು...
- Advertisement -
error: Content is protected !!