Thursday, December 9, 2021

ದೇಶದಲ್ಲಿ ಕೊರೋನಾ ಅಟ್ಟಹಾಸಕ್ಕೆ ಮತ್ತೆ 3 ಮಂದಿ ಬಲಿ

Follow Us

ನವದೆಹಲಿ: ದೇಶವನ್ನು ತಲ್ಲಣಗೊಳಿಸಿರುವ ಕೊರೋನಾ ಮಹಾ ಮಾರಿ ಮತ್ತೆ ಮೂವರ ಬಲಿ ಪಡೆದುಕೊಂಡಿದೆ. ಗುಜರಾತಿನ  ಭಾವ್ ನಗರದಲ್ಲಿ, ಪಂಜಾಬಿನ ಅಮೃತ ಸರದಲ್ಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ. ಈ ಮಧ್ಯೆ ಕೊರೋನಾ  ಹಿನ್ನೆಲೆಯಲ್ಲಿ ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ವರದಿಗಳನ್ನು  ಉನ್ನತ ಅಧಿಕಾರಿಯೊಬ್ಬರು ತಳ್ಳಿಹಾಕಿದ್ದಾರೆ. ಇದು ಆಧಾರ ರಹಿತ ವರದಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!