Saturday, April 17, 2021

ಮಕ್ಕಳು, ಯುವಕರಿಗೆ ಕೊರೋನಾ ಸೋಂಕು: ಪರಿಣಿತರ ಆತಂಕ

newsics.com

ನವದೆಹಲಿ: ಮಾರಕ ಕೊರೋನಾ ತನ್ನ ಎರಡನೆ ಆವೃತ್ತಿಯಲ್ಲಿ ಗುರಿ ಬದಲಾಯಿಸಿದೆ. ಈ ಹಿಂದೆ ಹಿರಿಯರನ್ನು ಟಾರ್ಗೆಟ್ ಮಾಡಿದ್ದ ವೈರಸ್ ಈ ಬಾರಿ ಯುವಕರು, ಮಕ್ಕಳು ಮತ್ತು ಗರ್ಭಿಣಿಯರ ಮೇಲೆ ಹೆಚ್ಚಾಗಿ ದಾಳಿ ನಡೆಸುತ್ತಿದೆ.

ವರದಿಯಾಗುತ್ತಿರುವ ಕೊರೋನಾ ಪ್ರಕರಣದ ಅಂಕಿ ಅಂಶಗಳು ಈ ಮಾಹಿತಿ ಪುಷ್ಟೀಕರಿಸುತ್ತಿವೆ ಎಂದು ದೆಹಲಿಯ  ಲೋಕ್ ನಾಯಕ್ ಆಸ್ಪತ್ರೆಯ ಎಂ ಡಿ ಡಾ. ಸುರೇಶ್ ಹೇಳಿದ್ದಾರೆ.

ಕಳೆದ ಎರಡು ವಾರಗಳಿಂದ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ಇದರಿಂದಾಗಿ ಹೊರ ರೋಗಿಗಳ ವಿಭಾಗವನ್ನು ತಾತ್ಕಾಲಿಕವಾಗಿ ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕೊರೋನಾ ಇದೀಗ ವೇಗವಾಗಿ ಹರಡುತ್ತಿದೆ. ಮಕ್ಕಳು. ಯುವಕರು ಮತ್ತು ಗರ್ಭಿಣಿಯರು ಸೋಂಕಿಗೆ ಒಳಗಾಗುತ್ತಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!