Saturday, November 27, 2021

ದೇಶದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 50ಕ್ಕೆ ಏರಿಕೆ

Follow Us

ನವದೆಹಲಿ: ದೇಶದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 50 ತಲುಪಿದೆ. ಮುಖ್ಯವಾಗಿ ದೆಹಲಿಯ ನಿಜಾಮುದ್ದೀನ್ ಪರಿಸರದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಲ್ಲಿ ಕೊರೋನಾ ಸೋಂಕಿನ  ಲಕ್ಷಣ ಕಂಡು ಬಂದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.ಐವತ್ತು ಮಂದಿಯ ಪೈಕಿ 19 ಮಂದಿ ಈ ಸಭೆಯಲ್ಲಿ ಭಾಗವಹಿಸಿದವರಾಗಿದ್ದಾರೆ. ಇದೇ ವೇಳೆ ಕೊರೋನಾ ಸೋಂಕಿತರ ಸಂಖ್ಯೆ ಯಲ್ಲಿ ಕೂಡ ಹೆಚ್ಚಳವಾಗಿದ್ದು, 1965 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. ಪದ್ಮ ಶ್ರೀ ಪುರಸ್ಕೃತ ಸಿಖ್ ಧಾರ್ಮಿಕ ಗಾಯಕ  ನಿರ್ಮಲ್ ಸಿಂಗ್ ಕೂಡ ಕೊರೋನಾಕ್ಕೆ ಬಲಿಯಾದವರಲ್ಲಿ ಸೇರಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!